ಅಕ್ಟೋಬರ್ 6 ರಿಂದ ಅಗ್ನಿವೀರ್‌ನೇಮಕಾತಿ
Agniveer recruitment in army ಶಿವಮೊಗ್ಗ, malenadu today news : August 23 2025 ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್, ಬೆಂಗಳೂರು ಇಲ್ಲಿ ಯುಎಚ್‌ಕ್ಯೂ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ಅ. 6 ರಿಂದ ಅಗ್ನಿವೀರ್‌ನೇಮಕಾತಿ ನಡೆಯಲಿದೆ. 17 1/2 ವರ್ಷದಿಂದ 21 ವರ್ಷದೊಳಗಿನ (2004 ರ ಅಕ್ಟೋಬರ್01 ರಿಂದ 2008 ರ ಏಪ್ರಿಲ್ 01 ರ ನಡುವೆ ಜನಿಸಿರುವ) ಮಾಜಿ ಸೈನಿಕರ ಮಕ್ಕಳು ಮತ್ತು ಅವರ ಅವಲಂಬಿತರಿಗಾಗಿ ಅಕ್ಟೋಬರ್06 ರಿಂದ ಅಗ್ನಿವೀರ್(ಜನರಲ್ … Read more