ರೈತರಿಗಾಗಿ ಆಕಾಶವಾಣಿ ಭದ್ರಾವತಿಯಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ

akashvani Bhadravathi

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 20 2025 : ಭದ್ರಾವತಿ ತಾಲ್ಲೂಕುನಲ್ಲಿ ಇರವು ಆಕಾಶವಾಣಿ ಭದ್ರಾವತಿ ಕೇಂದ್ರವು ಇದೇ ಸೆಪ್ಟೆಂಬರ್ 23 ರ ಮಂಗಳವಾರ ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ‘ ಎಂಬ ನೇರ ಫೋನ್-ಇನ್ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ.  ಈ ಕಾರ್ಯಕ್ರಮದಲ್ಲಿ ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಪ್ರಕಟಣೆ ನೀಡಲಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಅರುಣ್‌ಕುಮಾರ್ ಕೆ.ಎಲ್. ಅವರು ಈ ಫೋನ್​ … Read more

agriculture news 02/ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಸುದ್ದಿ : ತಕ್ಷಣವೇ ಈ ಕೆಲಸ ಮಾಡಿ

agriculture news Karnataka

 agriculture news Karnataka ರೈತರಿಗೆ ಸಹಾಯಕ ಕೃಷಿ ನಿರ್ದೇಶಕರಿಂದ ಮಹತ್ವದ ಕರೆ!   Krashi news / ಶಿವಮೊಗ್ಗ, ಜುಲೈ 02, 2025: ಶಿವಮೊಗ್ಗ ಜಿಲ್ಲಾದ್ಯಂತ ಈ ವರ್ಷ ಮುಂಗಾರು ಹಂಗಾಮು ಭರವಸೆಯಾಯಕವಾಗಿ ಆರಂಭಗೊಂಡಿದೆ. ಕೃಷಿ ಇಲಾಖೆಯ ಮಾಹಿತಿ ಪ್ರಕಾರ, ಇಲ್ಲಿವರೆಗೂ ವಾಡಿಕೆಗಿಂತ ಶೇಕಡಾ 83 ರಷ್ಟು ಅಧಿಕ ಮಳೆಯಾಗಿದೆ.. ಇನ್ನೂ ಈಗಾಗಲೇ  ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದು, ಈ ನಿಟ್ಟಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ರೈತರಿಗೆ ಮನವಿ ಮಾಡಿದ್ದಾರೆ. … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು