ಆಗುಂಬೆ ಪೊಲೀಸ್ ಠಾಣೆ ಕೇಸ್ : 24 ಗಂಟೆಯಲ್ಲಿ ಹೊಸನಗರದ ವ್ಯಕ್ತಿ ಅರೆಸ್ಟ್
ತೀರ್ಥಹಳ್ಳಿ: ತಾಲೂಕಿನ ತಲ್ಲೂಕು ಗ್ರಾಮದ ಕೌರಿಹಣ್ಣುವಿನಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸುವಲ್ಲಿ ಆಗುಂಬೆ ಪೊಲೀಸರು ಕೇವಲ 24 ಗಂಟೆಗಳಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆ ಡಿಸೆಂಬರ್ 27ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂಕು ಗ್ರಾಮದ ನಿವಾಸಿ ಜೀವನ್ ಕೆ.ಆರ್. ಎಂಬುವವರ ಮನೆಗೆ ನುಗ್ಗಿದ್ದ ಕಳ್ಳರು, ಮನೆಯಲ್ಲಿದ್ದ ಸುಮಾರು 2,40,000 ರೂ. ಮೌಲ್ಯದ 20 ಗ್ರಾಂ ಬಂಗಾರದ … Read more