ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧ ಹೋರಾಟ ನಿಲ್ಲದು

Sharavathi Pumped Storage Project

Sharavathi Pumped Storage Project  : ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು (Sharavathi Pumped Storage Project) ಸಂಪೂರ್ಣವಾಗಿ ಕೈಬಿಡುವವರೆಗೆ ತಮ್ಮ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ಪರಿಸರ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಸರ ಹೋರಾಟಗಾರರಾದ ಅಖಿಲೇಶ್ ಚಿಪ್ಪಳಿ ಮತ್ತು ಪ್ರೊ. ಎಲ್ ಕೆ ಶ್ರೀಪತಿ ಅವರು, ಇತ್ತೀಚೆಗೆ ಕೆಪಿಸಿಎಲ್ (KPCL) ಅಧಿಕಾರಿಗಳು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಗಳು ಸುಳ್ಳು ಮತ್ತು ಜನರನ್ನು ದಿಕ್ಕು ತಪ್ಪಿಸುವಂತಿದೆ ಎಂದು ತೀವ್ರವಾಗಿ ಆರೋಪಿಸಿದರು. ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಿ, … Read more