ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ದಿನವಿಡಿ ಕರೆಂಟ್ ಇರಲ್ಲ
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 16, 2025 : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಶಿವಮೊಗ್ಗ ವಾರ್ತಾ ಇಲಾಖೆಯ ಮೂಲಕ ಪ್ರಕಟಣೆ ನೀಡಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18 ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ ಆಲ್ಕೊಳ ಸರ್ಕಲ್, ಅರಣ್ಯ ಕಚೇರಿ, ಇಂದಿರಾಗಾಂಧಿ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, … Read more