ಶಿವಮೊಗ್ಗ ಸುದ್ದಿ ರೌಂಡ್ಸ್​ |ಭದ್ರಾ ನಾಲೆ 2 ಶವ ಪತ್ತೆ | ಶಿವಮೊಗ್ಗ ಜೈಲಿಗೆ ಬಂದ ಅಲೋಕ್​ ಕುಮಾರ್|ಕಾಶಿಪುರ ಗೇಟ್​ ಬಳಿ ವೃದ್ಧನ ಸಾವು!

Shivamogga News Roundup

Shivamogga | ಶಿವಮೊಗ್ಗದಲ್ಲಿ ನಡೆದ  ಪ್ರಮುಖ ದುರಂತ ಮತ್ತು ವಿದ್ಯಮಾನಗಳ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ ಭದ್ರಾ ನಾಲೆಯಲ್ಲಿ ಮತ್ತೆರಡು ಶವ ಪತ್ತೆ ಭದ್ರಾ ನಾಲೆಯಲ್ಲಿ ನೀರುಪಾಲಾಗಿದ್ದ ಅರೆಬಿಳಚಿಯ ಒಂದೇ ಕುಟುಂಬದ ನಾಲ್ವರ ಶೋಧಕಾರ್ಯ ಮುಂದುವರಿದಿದ್ದು, ರವಿ ಮೃತದೇಹ ಪತ್ತೆಯಾದ ದಿನ ಕಳೆದ ಬಳಿಕ ತಾಯಿ ನೀಲಮ್ಮ ಅವರ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರ ಮೃತದೇಹಕ್ಕಾಗಿ ಹುಡುಕಾಟ ಮುಂದುವರಿದಿದೆ. ಇದರ ನಡುವೆ  ಶೋಧಕಾರ್ಯದ ವೇಳೆ ಅನಾರೋಗ್ಯದಿಂದ ಬೇಸತ್ತು ನಾಲೆಗೆ ಹಾರಿದ್ದ ತಿಪ್ಲಾಪುರದ ಲಲಿತಮ್ಮ (60) ಅವರ ಶವ … Read more

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್​ ಮೊಬೈಲ್​ !  ಸಿಕ್ತು 10 ಸಾವಿರ ಬಹುಮಾನ

Shivamogga Central Jail Unbelievable Mobile Phone shivamogga central jail

ಶಿವಮೊಗ್ಗ : ರಾಜ್ಯದ ಪ್ರಮುಖ ಜೈಲುಗಳಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಡಿಜಿಪಿ ಅಲೋಕ್​ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಪರಪ್ಪನ ಅಗ್ರಹಾರ ಜೈಲಿಗೆ ಅಚ್ಚರಿಯ ವಿಸಿಟ್ ನೀಡಿ ಅಲ್ಲಿಯ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಷ್ಟೆ ಅಲ್ಲದೆ, ಪ್ರಮುಖ ಸೂಚನೆಗಳನ್ನ ನೀಡಿದ್ದರು. ಈ ನಡುವೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ, ಕಾರಾಗೃಹ ಸಿಬ್ಬಂದಿಗಳೇ ದಿಢೀರ್ ಕಾರ್ಯಾಚರಣೆ ನಡೆಸಿ, ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ಪತ್ತೆ ಮಾಡಿದ್ಧಾರೆ.ಗಾಂಜಾ ಸೇರಿದಂತೆ ವಿವಿಧ ನಿಷೇಧಿತ ವಸ್ತುಗಳು ಜೈಲಿನೊಳಗೆ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಸಿಬ್ಬಂದಿ ಕಳೆದ ಕೆಲವು ತಿಂಗಳಿನಲ್ಲಿ ಈ … Read more