ತಿಮ್ಮಕಾಪುರ ಸಕ್ರೆಬೈಲು ಶಾಲಾ ವಾರ್ಷಿಕೋತ್ಸವ ಸಂಭ್ರಮ: ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಹೊಸ ಕಟ್ಟಡದ ಭರವಸೆ ನೀಡಿದ ಬಿಇಓ ರಮೇಶ್
ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕಿನ ತಿಮ್ಮಕಾಪುರ ಸಕ್ರೆಬೈಲು ಗ್ರಾಮದ ಸರ್ಕಾರಿ ಕನ್ನಡ ಮತ್ತು ಉರ್ದು ಶಾಲೆ ಹಾಗೂ ಅಂಗನವಾಡಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ 2ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭವು ಅತ್ಯಂತ ಸಂಭ್ರಮದಿಂದ ಜರುಗಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ರಮೇಶ್ ಅವರು ಶಾಲೆಯ ಶೈಕ್ಷಣಿಕ ಪ್ರಗತಿಯನ್ನು ಶ್ಲಾಘಿಸಿ, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಶಾಲೆಗೆ ಹೊಸ ಕಟ್ಟಡ ನಿರ್ಮಿಸಿಕೊಡುವ ಭರವಸೆಯನ್ನು ನೀಡಿದರು. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್ ಮೊಬೈಲ್ ! ಸಿಕ್ತು … Read more