ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ರವರಿಗೆ ಕಾಂಗ್ರೆಸ್ ಟಿಕೆಟ್ ಖಚಿತ
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕಿಮ್ಮನೆ ರತ್ನಾಕರ್ರವರಿಗೆ ಸಿಗಲಿದೆ. ಅವರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೊಂದಲಪಡುವ ಅವಶ್ಯಕತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್ ಹೇಳಿದ್ದಾರೆ. ಕ್ಷೇತ್ರದ ಮತದಾರರಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ತೀರ್ಥಹಳ್ಳಿ ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್ ಹೇಳಿದ್ದಾರೆ. ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು … Read more