ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ : ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್
ಶಿವಮೊಗ್ಗ: ಸಮಾಜದಲ್ಲಿ ಜವಬ್ದಾರಿಯುತ ಪ್ರಜೆಯಾಗಿ ರೂಪುಗೊಳ್ಳಲು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಹೇಳಿದರು. ಇಲ್ಲಿನ ಗೋಪಾಲ ಬಡಾವಣೆಯಲ್ಲಿರುವ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ ಗುರುವಾರ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್, ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನು ಸಹ ಓದಿ : ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ರವರಿಗೆ ಕಾಂಗ್ರೆಸ್ ಟಿಕೆಟ್ ಖಚಿತ ಸಾಮಾಜಿಕ ಜವಾಬ್ದಾರಿ ಮರೆಯಾಗುತ್ತಿರುವ ಪ್ರಸಕ್ತ … Read more