ಬಿಜೆಪಿಯವರು ವಿರೋಧ ಮಾಡುವುದನ್ನು ಬಿಟ್ಟು ಅಭಿವೃದ್ದಿ ಮಾಡಲಿ : ಹೆಚ್ ಸಿ ಯೋಗೇಶ್
ಶಿವಮೊಗ್ಗ: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ದ್ವೇಷ ಭಾಷಣ ವಿರೋಧಿ ಕಾಯ್ದೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರು, ಮೊದಲು ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿಯ ಕಡೆಗೆ ಗಮನ ಹರಿಸಲಿ ಎಂದು ಕಾಂಗ್ರೆಸ್ ಮುಖಂಡ ಹೆಚ್ ಸಿ ಯೋಗೇಶ್ ಹೇಳಿದ್ದಾರೆ. ರೈಲು ಪ್ರಯಾಣಿಕರ ಗಮನಕ್ಕೆ! ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ದೃಷ್ಟಿಯಿಂದ ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ … Read more