ಶಿಮುಲ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇನ್ನೆರಡೇ ದಿನ ಬಾಕಿ
ಶಿವಮೊಗ್ಗ : ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (KMF) ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 194 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ವಿವಿಧ ಗ್ರೂಪ್ ಎ, ಬಿ, ಸಿ ವಿಭಾಗದಲ್ಲಿ ಸಹಾಯಕ ವ್ಯವಸ್ಥಾಪಕರು, ತಾಂತ್ರಿಕ ಅಧಿಕಾರಿ, ಕೆಮಿಸ್ಟ್, ಅಕೌಂಟೆಂಟ್ ಹಾಗೂ ಕಿರಿಯ ತಾಂತ್ರಿಕರು ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು … Read more