ಕುವೆಂಪು ವಿವಿಯಲ್ಲೊಂದು ಅಪರೂಪದ ಕಾರ್ಯಕ್ರಮ! ವಿಶ್ವಾಸರ್ಹತೆಯ ಮಾತು!
KARNATAKA NEWS/ ONLINE / Malenadu today/ Jun 28, 2023 SHIVAMOGGA NEWS ಶಂಕರಘಟ್ಟ,: ಮಾಧ್ಯಮಗಳು ಒಂದು ಸಿದ್ಧಾಂತಕ್ಕೆ ಜೋತು ಬಿದ್ದು, ಅಥವಾ ಒಬ್ಬ ವ್ಯಕ್ತಿಯೇ ಶ್ರೇಷ್ಠ ಎಂಬ ಆಯಾಮದಲ್ಲಿ ಸುದ್ದಿ ಪ್ರಸಾರ ಮಾಡುತ್ತಿದ್ದರೆ ಮಾಧ್ಯಮಗಳ ವಿಶ್ವಾಸಾರ್ಹತೆ ಕುಂದುತ್ತದೆ. ಅಲ್ಲದೆ ಮಾಧ್ಯಮ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ನಡೆಯುವ ಅತಿರೇಕಗಳಿಗೆ ಕೊನೆಯಿರುವುದು ನಿಶ್ಚಿತ ಎಂದು ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಆರಗ ರವಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಹಿರಿಯ … Read more