ಇಂದು ಮತ್ತು ನಾಳೆ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ POWER CUT

SHIVAMOGGA  | POWER CUT |   Dec 4, 2023 | ಡಿ.04 : ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ  ಆಲ್ಕೋಳ ಮೆಸ್ಕಾಂ ವಿ.ವಿ.ಕೇಂದ್ರದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಡಿ.04 ರಂದು ಬೆಳಗ್ಗೆ 9.00 ರಿಂದ ಸಂಜೆ 4.00 ರವರೆಗೆ ಎ.ಎಫ್-8 ಫೀಡರ್ ವ್ಯಾಪ್ತಿಯ ಪೊಲೀಸ್ ಚೌಕಿ, ಸೂಡಾ ಕಚೇರಿ, ದಯಾನನ ಪ್ರಿಂಟರ್ಸ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ.ಕಾಂಪೌಂಡ್, ಕುವೆಂಪು ಬಡಾವಣೆ, ಲಕ್ಷ್ಮೀಪುರ, ಕಲ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ … Read more