ಸೋಶಿಯಲ್ ಮೀಡಿಯಾದಲ್ಲಿ ಸ್ಟೇಟಸ್ ವಿಚಾರಕ್ಕೆ ಕಿರಿಕ್! ಯುವಕನ ಮೇಲೆ ಹಲ್ಲೆ ನಡೆಸಿದ ಮೂವರ ಬಂಧನ!
ಶಿವಮೊಗ್ಗ : ಜಿಲ್ಲೆಯ ತಾಲ್ಲೂಕು ಒಂದರಲ್ಲಿ (ವೈಯಕ್ತಿಕ ವಿಚಾರ ಗೌಪ್ಯ) ಅಪ್ರಾಪ್ತೆಯೊಬ್ಬಳಿಗೆ ಸಂದೇಶ ಕಳುಹಿಸಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಯುವಕನ ಮೇಲೆ ನಾಲ್ಕೈದು ಮಂದಿ ಯುವಕರ ಗುಂಪು ನಡುರಸ್ತೆಯಲ್ಲಿಯೇ ಅಟ್ಟಾಡಿಸಿ ಹೊಡೆದಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಂಬಂಧಿತ ಠಾಣೆಯ ಪೊಲೀಸರು ಕೇಸ್ ದಾಖಲಿಸಿದ್ದು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ರೈಲು ಪ್ರಯಾಣಿಕರ ಗಮನಕ್ಕೆ! ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿ ಹಲವು ರೈಲುಗಳ ಸಂಚಾರದಲ್ಲಿ … Read more