ಅಡಿಕೆ ಬೆಳೆಗಾರರ ಸಮಸ್ಯೆಗೆ ಸಂಸತ್ತಿನಲ್ಲಿ ಧ್ವನಿ: ಬಿ.ವೈ. ರಾಘವೇಂದ್ರ ಅವರಿಂದ ವಿಶೇಷ ಪರಿಹಾರ ಪ್ಯಾಕೇಜ್‌ಗೆ ಆಗ್ರಹ
ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಬಾಧಿಸುತ್ತಿರುವ ಎಲೆ ಚುಕ್ಕೆ ರೋಗ (LSD), ಹಳದಿ ಎಲೆ ರೋಗ (YLD) ಸೇರಿದಂತೆ ಇನ್ನಿತರ ಮಾರಕ ರೋಗಗಳು ಹಾಗೂ ನಾಲ್ಕು ತಿಂಗಳ ನಿರಂತರ ಭಾರೀ ಮಳೆಯಿಂದಾಗಿ ನಷ್ಟದ ಹಾದಿ ಹಿಡಿದಿರುವ ರೈತರ ಸಮಸ್ಯೆಗಳ ಬಗ್ಗೆ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ. ರೋಗ ಮತ್ತು ಹವಾಮಾನ ವೈಪರೀತ್ಯಗಳ ಕಾರಣದಿಂದಾಗಿ ಅಡಿಕೆ ತೋಟಗಳಲ್ಲಿ ನಿರೀಕ್ಷೆಗೂ ಮೀರಿ ಅಪಾರ ಹಾನಿಯಾಗಿದ್ದು, ಪರಿಣಾಮವಾಗಿ ಅನೇಕ ರೈತರು … Read more