ಶಿವಮೊಗ್ಗದಲ್ಲಿ ಜನರ ಸಮಸ್ಯೆ ಅರಿಯಲು ಪತ್ರಕರ್ತರಿಂದ ಕುಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ
ಶಿವಮೊಗ್ಗ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನೂತನ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯವನ್ನು ಮಾಡುವ ಮೂಲಕ ಅಲ್ಲಿಯ ಜ್ವಲಂತ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಹೇಳಿದರು. ಇದನ್ನು ನೋಡಿ : ಅಯ್ಯಪ್ಪನ ಸನ್ನಿಧಿ ಶಬರಿಮಲೆಯಲ್ಲಿ ರಶ್ ಹೇಗಿದೆ ಗೊತ್ತಾ/ ವಿಡಿಯೋ ನೋಡಿ ಇಲ್ಲಿನ ಪ್ರೆಸ್‌ಟ್ರಸ್‌ಟ್‌ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, … Read more