ಅಡಿಕೆ ಬೆಳೆಗೆ ಪ್ರೋತ್ಸಾಹ ಕೊಡಬಾರದು: ಗೃಹಸಚಿವ ಆರಗ ಜ್ಞಾನೇಂದ್ರ ಸದನದಲ್ಲಿ ಹೀಗ್ಯಾಕೆ ಹೇಳಿದ್ರು/ ವಿರೋಧಕ್ಕೆ ಗುರಿಯಾಯ್ತೇ ಹೇಳಿಕೆ

ಅಡಿಕೆ ಬೆಳೆಗೆ ಪ್ರೋತ್ಸಾಹ ಕೊಡಬಾರದು ಎಂದು ಗೃಹಸಚಿವರು ಆರಗ ಜ್ಞಾನೇಂದ್ರರವರು ಸದನಲ್ಲಿ ಹೇಳಿದ್ದಾರೆ. ಸದ್ಯ ಅವರ ಮಾತು ಮಿಶ್ರ ಅಭಿಪ್ರಾಯಕ್ಕೆ ಕಾರಣವಾಗಿದೆ.  ಇದನ್ನು ಸಹ ಓದಿ : ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಮೂರು ಆಕ್ಸಿಡೆಂಟ್​/ ಬಸ್​ಗಳ ಡಿಕ್ಕಿ/ ಬೈಕ್​ ಆಕ್ಸಿಡೆಂಟ್/ ಓರ್ವನ ಸಾವು ಉದ್ಯೋಗ ಖಾತ್ರಿಯಲ್ಲಿ ಅಡಿಕೆ ಬೇಕು ಸಭಾಕಲಾಪದಲ್ಲಿ ಹೆಚ್​ಡಿ ರೇವಣ್ಣ ತಮ್ಮದು ಸ್ವಂತ 50 ಎಕೆರೆ ಅಡಿಕೆ ಬೆಳೆ ಇದೆ, ಸದ್ಯ ಬೆಳೆಗೆ ಕಾಯಿಲೆಗೆ ಬಂದಿಲ್ಲ, ಆದರೆ ಅಡಿಕೆ ರೇಟು … Read more