ವಾಹನ ಅಡ್ಡಗಟ್ಟಿ, ಹಲ್ಲೆ ನಡೆಸಿ ಹಸಿ ಅಡಿಕೆ ದರೋಡೆ ಮಾಡಿದ್ದ ಭದ್ರಾವತಿ ಗ್ಯಾಂಗ್ ಸೆರೆ

ನರಸಿಂಹರಾಜಪುರದಲ್ಲಿ ಅಡಿಕೆ ದರೋಡೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ  Arecanut Robbery Case Solved in Narasimharajapura 4 Suspects Arrested by Police

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ನೆರೆ ಜಿಲ್ಲೆಯಲ್ಲಿ ನಡೆದ ಅಡಿಕೆ ದರೋಡೆ ಕೇಸ್​, ಭದ್ರಾವತಿ ಮೂಲದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲ್ಲೂಕಿನಲ್ಲಿ ಅಡಿಕೆ ದರೋಡೆ ನಡೆದಿತ್ತು. (Arecanut Robbery Case Solved in Narasimharajapura) ಈ  ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ.  ತುಮಕೂರಿನ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು, ಈತನ ಬಗ್ಗೆ ತಿಳಿದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ ಭದ್ರಾವತಿ ತಾಲ್ಲೂಕಿನ ಅಗರದಹಳ್ಳಿ ಕ್ಯಾಂಪ್ ನಿವಾಸಿಗಳಾದ … Read more

ಅನುಮಾನಸ್ಪದವಾಗಿ ಅಪರಿಚಿತನ ಓಡಾಟ, 112 ಗೆ ಬಂತು ಕಂಪ್ಲೆಂಟ್! ಆಮೇಲೆ ನಡೆದಿದ್ದೇ ಬೇರೆ! ಇನ್ನಷ್ಟು ಸುದ್ದಿಗಳು!

Shivamogga Chutput News Bus Conductor Assault Cattle Thieves Arrested and More.

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 19 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಮಲೆನಾಡು ಟುಡೆ ಸುದ್ದಿಯ ಇವತ್ತಿ ಚಟ್​ಪಟ್​ ನ್ಯೂಸ್​ ಇಲ್ಲಿದೆ.‘ ಕಂಡೆಕ್ಟರ್ ಮೇಲೆ ಹಲ್ಲೆ  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ಕಂಡೆಕ್ಟರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಶಿಕಾರಿಪುರ-ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್‌ನಲ್ಲಿ  ನಿರ್ವಾಹಕರನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ.ಗ್ರಾಮಸ್ಥರು ಬಸ್​ ತಡೆದು … Read more

ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ, ಸಾಗರ! ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು! ಒಂದೆ ಸುದ್ದಿಯಲ್ಲಿ ಓದಿ!

news in shivamogga today

ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 9, 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸು ಇವತ್ತಿನ ಚಟಪಟ್​ ನ್ಯೂಸ್ ಇಲ್ಲಿದೆ.  ನಾಪತ್ತೆಯಾಗಿದ್ದ ಆರೋಪಿಗಳ ಬಂಧನ /news in shivamogga today ಶಿವಮೊಗ್ಗ ಜಿಲ್ಲೆ ಸಾಗರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಕೋರ್ಟ್​ ಮುಂದೆ ಹಾಜರುಪಡಿಸಿದ್ದಾರೆ. ಏಳು ವರ್ಷದಿಂದ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ವಿರುದ್ಧ ಕೋರ್ಟ್ ವಾರಂಟ್ ಜಾರಿಯಾಗಿತ್ತು. … Read more

ಆಕೆಗಾಗಿ ಸ್ನೇಹಿತರಿಬ್ಬರ ಜಗಳ, ಚಾಕು ಇರಿತದಲ್ಲಿ ಅಂತ್ಯ! ದೊಡ್ಡಪೇಟೆ ಕೇಸ್!

Shocking Stabbed Over Relationship Dispute july 24  ಶಿವಮೊಗ್ಗದಲ್ಲಿ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ಶಿವಮೊಗ್ಗ ಬಸ್​ ನಿಲ್ದಾಣದ ಬಳಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಅನೈತಿಕ ಸಂಬಂಧದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿದ್ದವರು ಪರಸ್ಪರ ಸ್ನೇಹಿತರಾಗಿದ್ದು, ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.  ಏನಿದು ಘಟನೆ : Shocking Stabbed Over Relationship Dispute july 24 ಮಹಿಳೆಯೊಬ್ಬಳ ವಿಚಾರದಲ್ಲಿ ಇಬ್ಬರು ಸ್ನೇಹಿತರು ಬಸ್​ … Read more

ಶಿವಮೊಗ್ಗದ ಬಾರ್‌ನಲ್ಲಿ ಗಲಾಟೆ: ಸಿಸಿಟಿವಿ ದೃಶ್ಯಾವಳಿ ಘಟನೆ ಬಹಿರಂಗ

Shocking Violence in Shivamogga Bar ಶಿವಮೊಗ್ಗದ ಬಾರ್‌ನಲ್ಲಿ ಗಲಾಟೆ: ಸಿಸಿಟಿವಿ ದೃಶ್ಯಾವಳಿ ಘಟನೆ ಬಹಿರಂಗ, ಓರ್ವ ಆರೋಪಿ ಬಂಧನ ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಜುಲೈ 17, 2025: ಶಿವಮೊಗ್ಗದ ಸೋಮಿನಕೊಪ್ಪದ ಬಾರ್ ಆಂಡ್ ರೆಸ್ಟೋರೆಂಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿ, ಇಬ್ಬರ ಮೇಲೆ ಹಲ್ಲೆ ನಡಸಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಘಟನೆಯ ಸಿಸಿ ಕ್ಯಾಮರಾ ದೃಶ್ಯಾವಳಿಗಳು (CCTV Footage) ಹೊರಬಿದ್ದಿದ್ದು, … Read more

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ  

Lokayukta Traps Mudinakoppa Panchayat Secretary for Bribe in Shivamogga

Lokayukta Traps Mudinakoppa Panchayat Secretary for Bribe in Shivamogga ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ   Lokayukta Traps Mudinakoppa ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಜುಲೈ 17, 2025: ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್​ ನಾಯ್ಕ್​ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ … Read more

Couple Assaulted / ಈಕೆ ಆತನ ಬೈಕ್​ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ, ಬೆದರಿಕೆ! ಏನಿದು ಸಾಗರದಲ್ಲಿ?

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

Couple Assaulted Three Arrested in sagara 09 Sagara news / ಸಾಗರ: ಸಾಗರದಲ್ಲಿ ಅನ್ಯಕೋಮಿನ ಯುವಕ ಯುವತಿಯು ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರನ್ನು ಅಡ್ಡಗಟ್ಟಿ ಅವರನ್ನು ಬೆದರಿಸಿದ ಘಟನೆ ಸಂಬಂಧ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಅಲ್ಲದೆ ಈ ಸಂಬಂಧ ಮೂವರನ್ನ ಬಂಧಿಸಲಾಗಿದೆ ಎಂಬ ಮಾಹಿತಿಯಿದೆ.   ನಡೆದಿದ್ದೇನು?  ಜುಲೈ 7ರಂದು ನಡೆದ ಘಟನೆ ಇದಾಗಿದೆ. ಲಭ್ಯ ಮಾಹಿತಿ ಪ್ರಕಾರ, ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರ ಯುವತಿ ಸಾಗರ … Read more

holehonnur theft case 15-06-2025/ ಹೊಳೆಹೊನ್ನೂರು ಹೋಟೆಲ್​ನಲ್ಲಿ ಕನ್ನ ಪ್ರಕರಣ/ ಹೊಸನಗರದ ಆರೋಪಿ ಅರೆಸ್ಟ್ ! ಏನಿದು ಕೇಸ್​

Areca nut theft holehonnur theft

holehonnur theft ಹೊಳೆಹೊನ್ನೂರು ಹೋಟೆಲ್ ಕಳ್ಳತನ ಪ್ರಕರಣ: ಓರ್ವನ ಬಂಧನ, ₹6.40 ಲಕ್ಷ ಮೌಲ್ಯದ ವಸ್ತುಗಳು ವಶ ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಎಮ್ಮೆಹಟ್ಟಿ ಗ್ರಾಮದ ಹೋಟೆಲ್‌ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಹೊಳೆಹೊನ್ನೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಂದ ₹6.40 ಲಕ್ಷ ಮೌಲ್ಯದ ಬ್ಯಾಟರಿಗಳು, ಅಡುಗೆ ಪಾತ್ರೆಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆ ವಿವರ: ದಿನಾಂಕ 04-04-2025 ರಂದು, ನಡೆದ ಘಟನೆ ಸಂಬಂಧ ಎಮ್ಮೆಹಟ್ಟಿ ಗ್ರಾಮದ ನಿವಾಸಿ ಶಿವಾಜಿರಾವ್ (36) … Read more

icici bank fraud manager arrested / 4.6 ಕೋಟಿ ದುಡ್ಡಿನ ಸ್ಕ್ಯಾಮ್​ನ ಈ ಯುವತಿ ಯಾರು ಗೊತ್ತ!?

icici bank fraud manager arrested  

icici bank fraud manager arrested   ಐಸಿಐಸಿಐ ಬ್ಯಾಂಕಿನ ವ್ಯವಸ್ಥಾಪಕಿ ಸಾಕ್ಷಿ ಗುಪ್ತಾ ಅವರನ್ನು 41 ಗ್ರಾಹಕರಿಗೆ ಸೇರಿದ ಸುಮಾರು 4.6 ಕೋಟಿ ರೂಪಾಯಿಗಳನ್ನು ಅನಧಿಕೃತವಾಗಿ ಷೇರು ಹೂಡಿಕೆಗೆ ವರ್ಗಾಯಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಈ ವಂಚನೆಯು 2020 ರಿಂದ 2023 ರ ಅವಧಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬಂಧಿತ ಸಾಕ್ಷಿ ಗುಪ್ತಾ, ಗ್ರಾಹಕರ ಮೊಬೈಲ್ ದೂರವಾಣಿ ಸಂಖ್ಯೆಗಳನ್ನು ಬದಲಿಸಿ, ತಮ್ಮ ಸಂಬಂಧಿಕರ ಮೊಬೈಲ್ ಸಂಖ್ಯೆಗಳನ್ನು ನಮೂದಿಸುವ ಮೂಲಕ ಕಾನೂನುಬಾಹಿರವಾಗಿ ಹಣವನ್ನು ವರ್ಗಾವಣೆ ಮಾಡಿರುವುದನ್ನು … Read more

ರೌಡಿಗಳನ್ನು ಊರು ಬಿಡಿಸುವ ಕೆಲಸ ಆಗಿದೆ / ಗಣೇಶೋತ್ಸವ ಮತ್ತು ಈದ್ ಮಿಲಾದ್ ಬಗ್ಗೆ ಶಾಸಕ ಎಸ್ ಎನ್​ ಚನ್ನಬಸಪ್ಪ ನಾಲ್ಕು ಮಾತು

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಶಿವಮೊಗ್ಗದಲ್ಲಿ ಈ ಸಲ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡೋಣ, ಸಡಗರದಿಂದ ಹಬ್ಬ  ಆಚರಿಸೋಣ,  ಗಣೇಶೋತ್ಸವಕ್ಕೆ ಯಾವುದೇ ನಿಬಂಧನೆಗಳು, ನಿರ್ಬಂಧನೆಗಳು ಇಲ್ಲ, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್​ಎನ್ ಚನ್ನಬಸಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ, ಸಂಭ್ರಮದಿಂದ ಹಬ್ಬ ಆಚರಣೆ ಮಾಡಬೇಕು, ಶಿವಮೊಗ್ಗದಲ್ಲಿ ಯಾವುದೇ … Read more