ಇಲ್ಲಿದೆ ನೋಡಿ ವಿಷಯ!! ಡಬ್ಬಲ್ ಮರ್ಡರ್ ಅಟ್ಯಾಕ್! ಮಧು ಬದುಕಿದ್ದು ಹೇಗೆ? ಶಿವಮೊಗ್ಗ ಸಿಟಿಯಲ್ಲಿಯೇ ನಡೆಯುತ್ತಿತ್ತಾ ಕೃತ್ಯ
ದಾವಣಗೆರೆಯ ಹೊನ್ನಾಳಿ ತಾಲ್ಲೂಕು ಚೀಲೂರಿನ ಗೋವಿನ ಕೋವಿಯಲ್ಲಿನ ತೋಟದ ಬಳಿಯಲ್ಲಿ ಹಂದಿ ಅಣ್ಣಿ ಕೊಲೆ ಯ ಆರೋಪಿಗಳ ಮೇಲೆ ಮಾರಣಾಂತಿಕ ಅಟ್ಯಾಕ್ ನಡೆದಿದೆ. ಈ ಪೈಕಿ ಆಂಜನೇಯ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾನೆ. ಇನ್ನೊಂದು ಮಧು ಗಂಭೀರವಾಗಿ ಗಾಯಗೊಂಡಿದ್ಧಾನೆ. ಸೇಮ್ ಅಟ್ಯಾಕ್ !? ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದೇನು? ಆಂಜನೇಯ ಸಾವು! ಮಧು ಗಂಭೀರ ಇಲ್ಲಿ ಅಟ್ಯಾಕ್ ಆಗುವುದಕ್ಕೂ ಮೊದಲು ಶಿವಮೊಗ್ಗ ಕೋರ್ಟ್ ಸೇರಿದಂತೆ ಶಿವಮೊಗ್ಗ ನಗರದ ಕೆಲೆವೆಡೆ ಮಧು ಹಾಗೂ ಆಂಜನೇಯನನ್ನು ಸ್ಕಾರ್ಪಿಯೋ ಗಾಡಿಯಲ್ಲಿ ಫಾಲೋ ಮಾಡಲಾಗಿತ್ತು ಎಂಬ … Read more