ಸಿಂಗಲ್ ಕೇಸ್ನ ಬೆನ್ನುಬಿದ್ದ ಪೊಲೀಸರಿಗೆ ಕಾದಿತ್ತು ಶಾಕ್! ಇಬ್ಬರು ಆರೋಪಿಗಳ ಬಳಿ ಸಿಕ್ಕಿದ್ದು 12 ಬೈಕ್! ಏನಿದು ಪ್ರಕರಣ
KARNATAKA NEWS/ ONLINE / Malenadu today/ Aug 24, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು (soraba taluk) ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ. 12 ಬೈಕ್ ಜಪ್ತಿ ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಬೈಕ್ ಸೇರಿದಂತೆ … Read more