Tag: assembly el

ಶಿಕಾರಿಪುರದಲ್ಲಿ ಬಿಎಸ್​ವೈ ಮನೆಗೆ ಕಲ್ಲು ತೂರಿದ ಘಟನೆಯಲ್ಲಿ ರೌಡಿಗಳ ಕುಮ್ಮಕ್ಕು/ ಗೃಹಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ನಿನ್ನೆ ನಡೆದ ಘಟನೆಯಲ್ಲಿ ಕೆಲವರು ರೌಡಿಶೀಟರ್ ಗಳು ಇದ್ದಾರೆ. ಇದೊಂದು ರಾಜಕೀಯ ಪ್ರೇರಿತ ಗಲಾಟೆ ಎಂಬುದು ಮೇಲ್ನೋಟಕ್ಕೆ ಕಂಡು…