ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ
MALENADUTODAY.COM | SHIVAMOGGA | #KANNADANEWSWEB ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ (Veterinary College, Shivamogga) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿ ಸಂಬಂಧ ಮಾರ್ಚ್ 01 ರಂದು ಸಂದರ್ಶನ ನಡೆಯಲಿದೆ. ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ಪಶುವೈದ್ಯಕೀಯ ರೋಗಶಾಸ್ತ್ರ, ಹಾಗೂ ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗತ್ತಿದೆ. READ | ಕೋವಿಡ್ ಟೈಂನಲ್ಲಿ ರಜೆ ಕೇಳಿ ಹೋಗಿದ್ದ ಕಾನ್ಸ್ಟೇಬಲ್ ಕಾಣೆ! ಮಾಳೂರು ಪೊಲೀಸ್ ಸ್ಟೇಷನ್ನಲ್ಲಿ ದಾಖಲಾಯ್ತು ಕೇಸ್ … Read more