ಶಿವಮೊಗ್ಗ : ಸಹಾಯದ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾವಣೆ : ಸಾವಿರಾರು ರೂಪಾಯಿ ವಂಚನೆ: ಏನಿದು ಪ್ರಕರಣ
ATM card swapping scam ಶಿವಮೊಗ್ಗ : ಎಟಿಎಂ ಯಂತ್ರದಲ್ಲಿ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಅಪರಿಚಿತನೊಬ್ಬ ವ್ಯಕ್ತಿಯೊಬ್ಬರ ಎಟಿಎಂ ಕಾರ್ಡ್ ಅನ್ನು ಬದಲಾಯಿಸಿ, ಅವರ ಖಾತೆಯಿಂದ 18,600 ನಗದು ಹಣವನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ವ್ಯಕ್ತಿಯೊನಬ್ಬರು ಭದ್ರಾವತಿಗೆ ಆಗಮಿಸಿದ್ದರು. ಹಣದ ಅವಶ್ಯಕತೆ ಇದ್ದ ಕಾರಣ ಅಲ್ಲಿಯೇ ಇದ್ದ ಕೆನರಾ ಬ್ಯಾಂಕ್ ಎಟಿಎಂಗೆ ಹೋಗಿದ್ದರು. ಅಲ್ಲಿ ತಮ್ಮ ಹೆಂಡತಿ ಅವರ … Read more