ಸೂಕ್ಷ್ಮ ಪ್ರದೇಶಗಳಲ್ಲಿ ರೂಟ್ ಮಾರ್ಚ್! ಬಾಂಬ್ಸ್ಕ್ವಾಡ್, ಶ್ವಾನದಳ, ಡ್ರೋಣ್ ಸರ್ಚ್! ಏಕೆ?
Shimoga Police ಗೌರಿ-ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲು ಆರಂಭಿಸಿದ್ದಾರೆ. ಹಬ್ಬಗಳು ಹತ್ತಿರ ಬರುತ್ತಿರುವ ಬೆನ್ನಲ್ಲೆ ರಾಗಿಗುಡ್ಡ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಸ್ತಿದ್ದಾರೆ. (Route March). ಇಷ್ಟೆ ಅಲ್ಲದೆ ಶ್ವಾನದಳ, ಬಾಂಬ್ಸ್ಕ್ವಾಡ್ ಹಾಗೂ ಡ್ರೋಣ್ ಬಳಕೆಯನ್ನು ಆರಂಭಿಸಿ, ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲನೆ ನಡೆಲಾಗಿದೆ. ನಿನ್ನೆ ದಿನ ಅಂದರೆ, ಆಗಸ್ಟ್ 4, 2025 ರಂದು ಶಿವಮೊಗ್ಗ ಜಿಲ್ಲಾ ಪೊಲೀಸ್ (District Police) ಮತ್ತು ವಿಶೇಷ ಕಾರ್ಯಪಡೆಯ ಅಧಿಕಾರಿ … Read more