ಪ್ರಧಾನಿ ನರೇಂದ್ರ ಮೋದಿ ಯವರ ಬಗ್ಗೆ ಭವಿಷ್ಯ ನುಡಿದ ಅವಧೂತ ವಿನಯ್ ಗುರೂಜಿ
Shivamogga | Feb 3, 2024 | Avadhoota Vinay Guruji predicts PM Narendra Modi ಅಯೋಧ್ಯೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕ ನೋಡಿದ್ದೇವೆ. ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಪಟ್ಟಾಭಿಷೇಕವನ್ನು ನಾವೆಲ್ಲರೂ ನೋಡುತ್ತೇವೆ ಎಂದು ವಿನಯ್ ಗುರೂಜಿ ಕಾರ್ಯಕ್ರಮವೊಂದರಲ್ಲಿ ಭವಿಷ್ಯ ನುಡಿದಿದ್ದಾರೆ ಇಷ್ಟೆ ಅಲ್ಲದೆ ಮುಂದೆ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ತಮಿಳುನಾಡು ಮುಖ್ಯಮಂತ್ರಿ ಆಗುವುದನ್ನು ನಾವು ನೀವೆಲ್ಲರೂ ನೋಡುತ್ತೇವೆ ಎಂದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ನಿನ್ನೆ ಚಿಕ್ಕಮಗಳೂರು ನಲ್ಲಿ … Read more