ಪತ್ರಕರ್ತರಿಗೆ ಸನ್ಮಾನ/ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಶಿವಮೊಗ್ಗದಲ್ಲಿ ಸನ್ಮಾನ
MALENADUTODAY.COM/ SHIVAMOGGA / KARNATAKA WEB NEWS ವಿಶ್ವಾಸವೇ ಮರೆಯಾಗುತ್ತಿ ರುವ ಇಂದಿನ ದಿನದಲ್ಲೂ ಪತ್ರಿಕೋದ್ಯಮ ವಿಶ್ವಾ ಸಾರ್ಹತೆಯನ್ನು ಉಳಿಸಿಕೊಂಡು ಬಂದಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಿ.ಪಿ.ಮುರಳೀಧರ್ ಹೇಳಿದ್ದಾರೆ. ಪತ್ರಿಕಾಭವನದಲ್ಲಿ ಭಾನುವಾರ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಅಭಿನಂದನಾ ಸಮಾರಂಭವನ್ನುಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರಿಗೆ ನೀಡುವ ಪ್ರಶಸ್ತಿಗಳು ಪತ್ರಿಕೋದ್ಯ ಮದ ವೃತ್ತಿಪರತೆಯತ್ತ ತುಡಿಯಲು … Read more