ವಿದ್ಯುತ್ ದರ ಏರಿಕೆ ಬಗ್ಗೆ ಆಯನೂರು ಮಂಜುನಾಥ್ ಹೇಳಿದ್ದೇನು!? ಮೆಸ್ಕಾಂಗೆ ಕಲ್ಲು ತೂರಲು ಶಾಸಕರು ಪ್ರಚೋದಿಸಿದರಾ?

ವಿದ್ಯುತ್ ದರ ಏರಿಕೆ ಬಗ್ಗೆ ಆಯನೂರು ಮಂಜುನಾಥ್ ಹೇಳಿದ್ದೇನು!? ಮೆಸ್ಕಾಂಗೆ ಕಲ್ಲು ತೂರಲು ಶಾಸಕರು ಪ್ರಚೋದಿಸಿದರಾ?

KARNATAKA NEWS/ ONLINE / Malenadu today/ Jun 15, 2023 SHIVAMOGGA NEWS  ಆಯನೂರು ಮಂಜುನಾಥ್​/ ವಿದ್ಯುತ್‌ ದರ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಶಾಸಕ ಎಸ್.ಎನ್‌.ಚನ್ನಬಸಪ್ಪ ರವರ ನೇತೃತ್ವದಲ್ಲಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದು ಸರಿ ಇದೆ. ಆದರೆ ಪ್ರತಿಭಟನೆಯ ದಾರಿ ಸರಿ ಇರಲಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ಧಾರೆ.  ಶಾಸಕರಿಂದ ಪ್ರಚೋದನೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ಕರೆದು ಮಾತನಾಡಿದ ಅವರು,  ಚನ್ನಬಸಪ್ಪನವರು ತಾವು ಶಾಸಕರು ಎಂಬುದನ್ನೇ ಮರೆತಂತಿದೆ ಎಂದು ವ್ಯಂಗ್ಯವಾಡಿದ್ರು. ಶಾಸಕರು ಕಾರ್ಯಕರ್ತರನ್ನು ಪ್ರಚೋದಿಸಿ ಕಲ್ಲು … Read more