Tag: Ayurvedic College Employee

ರೈಲ್ವೇ ಹಳಿ ಮೇಲೆ ಯುವಕನ ಶವ ಪತ್ತೆ, ಆತ್ಮಹತ್ಯೆ ಶಂಕೆ

ಶಿವಮೊಗ್ಗ : ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ಸಮೀಪ ಹಾದುಹೋಗುವ ರೈಲ್ವೇ ಹಳಿಯ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.…