ಶಿರಾಳಕೊಪ್ಪದ ಸಾಮಿಲ್ನಲ್ಲಿದ್ದ ಒಂಟೆಯನ್ನು ರಕ್ಷಿಸಿದ ದೆಹಲಿಯಿಂದ ಬಂದ ಇಮೇಲ್! 3-4 ರಾಜ್ಯ ದಾಟಿ ಬಂದ ಕಥೆ!
KARNATAKA NEWS/ ONLINE / Malenadu today/ Jun 23, 2023 SHIVAMOGGA NEWS ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ಬಕ್ರೀದ್ ಹಬ್ಬಕ್ಕಾಗಿ ತರಿಸಲಾಗಿದ್ದ ಒಂಟೆಯನ್ನು ಶಿರಾಳಕೊಪ್ಪ ಪೊಲೀಸ್ ಸ್ಟೇಷನ್ ಪೊಲೀಸರು ರಕ್ಷಿಸಿದ್ಧಾರೆ. ಮುಖ್ಯವಾಗಿ ಈ ರಕ್ಷಣಾ ಕಾರ್ಯಾಚರಣೆ ಹಿಂದೇ ಒಂದು ಇಮೇಲ್ ಕೆಲಸ ಮಾಡಿದೆ. ಏನಿದು ಪ್ರಕರಣ? ಮೂರು ನಾಲ್ಕು ರಾಜ್ಯಗಳನ್ನ ದಾಟಿಸಿಕೊಂಡು ಒಂಟೆಯನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪಕ್ಕೆ ತರಲಾಗಿತ್ತು. ಆದಾಗ್ಯು ಶಿವಮೊಗ್ಗ ಪೊಲೀಸರಿಗೂ ಈ ಬಗ್ಗೆ ಮಾಹಿತಿ ಇರಲಿಲ್ಲ. ಈ ಮಧ್ಯೆ ಒಂಟೆಯ … Read more