ನನಗೆ ವಿಷ ಕೊಡಿ ಎಂದ ನಟ ದರ್ಶನ್​ಗೆ ಕೋರ್ಟ್​ ಹೇಳಿದ್ದೇನು

Actor darshan

Actor darshan : ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌, ತಮ್ಮನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸುವಂತೆ ಮತ್ತು ಹೆಚ್ಚುವರಿ ಹಾಸಿಗೆ-ದಿಂಬು ನೀಡುವಂತೆ ಕೋರಿದ್ದ ಮನವಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಇಂದು ವಿಚಾರಣೆ ನಡೆಸಿತು. ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನಿರಾಕರಣೆ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, ದರ್ಶನ್‌ರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ, ದರ್ಶನ್‌ಗೆ ಕೆಲವು ಸೌಲಭ್ಯಗಳನ್ನು ನೀಡಲು ಕೋರ್ಟ್ … Read more