ಸೊರಬದಲ್ಲಿ ಸಹೋದರರ ವಾಕ್ಸಮರ/ ಡೂಪ್ಲಿಕೇಟ್ ಸಿಂಗರ್ ಅಂದ್ರು ಮಧು ಬಂಗಾರಪ್ಪ/ ಚೆಕ್ ಬೌನ್ಸ್ ಕೇಸ್ನಲ್ಲಿ ಅಂದರ್ ಆಗ್ತಾರೆ ಅಂದ್ರು ಕುಮಾರ್ ಬಂಗಾರಪ್ಪ
ಸೊರಬ ತಾಲ್ಲೂಕಿನಲ್ಲಿ ಹಾಲಿ ಮತ್ತು ಮಾಜಿ ಶಾಸಕರ ವಾಕ್ಸಮರ ತೀವ್ರಗೊಂಡಿದೆ. ಸಹೋದರರ ಸವಾಲ್ನ ನಡುವೆ ಮಧು ಬಂಗಾರಪ್ಪರಿಗೆ ಕಾಂಗ್ರೆಸ್ ಟಿಕೆಟ್ ನಿಕ್ಕಿಯಾಗಿದ್ದು, ಕುಮಾರ್ ಬಂಗಾರಪ್ಪನವರಿಗೆ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ. ಚೆಕ್ಬೌನ್ಸ್ ಕೇಸ್ನಲ್ಲಿ ಮಧು ? ಕುಮಾರ್ ಬಂಗಾರಪ್ಪ (kumar bangarappa,) ಆರೋಪ ಈ ಮಧ್ಯೆ ಪ್ರಚಾರದಲ್ಲಿ ತೊಡಗಿರುವ ಇಬ್ಬರು ನಾಯಕರು ಪರಸ್ಪರ ವಾಕ್ಸಮರ ನಡೆಸ್ತಿದ್ದಾರೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿರುವ ಮಧು ಬಂಗಾರಪ್ಪ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಜಾಮೀನಿಗಾಗಿ ನ್ಯಾಯಾಲಯ ಆವರಣದಲ್ಲಿ ಪರದಾಡುತ್ತಿದ್ದಾರೆ ಅಂತಾ ಕುಮಾರ್ ಬಂಗಾರಪ್ಪ … Read more