ರಾಗಿಗುಡ್ಡದ ಆ ಜಾಗದಲ್ಲಿಯೇ ಈಗ ನಿರ್ಮಾಣವಾಗುತ್ತಿದೆ ದೇವಾಲಯ! ಶಾಸಕರಿಂದಲೇ ಹೊಸ್ತಿಲು ಪೂಜೆ
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಶಿವಮೊಗ್ಗದ ರಾಗಿಗುಡ್ಡದಲ್ಲಿ ಕೆಲ ತಿಂಗಳ ಹಿಂದೆ ಹಿಂದೂ ದೇವರ ವಿಗ್ರಹಗಳಿಗೆ ಹಾನಿ ಮಾಡಿದ್ದ ಘಟನೆ ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಅದೇ ಸ್ಥಳದಲ್ಲಿ ಹೊಸದಾಗಿ ದೇವಾಲಯ ನಿರ್ಮಾಣವಾಗುತ್ತಿದೆ. ನಗರದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಹಾನಿಗೊಳಗಾಗಿದ್ದ ಜಾಗದಲ್ಲಿ ನೂತನ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಸೇರಿದಂತೆ ವಿವಿಧ ಗಣ್ಯರ ಸಹಾಯದಿಂದ ದೇವಾಲಯವನ್ನು ನಿರ್ಮಾಣಮಾಡಲಾಗುತ್ತಿದೆ. ಇವತ್ತು ಈ ದೇವಾಲಯದ ಹೊಸ್ತಿಲು ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ … Read more