ಅನೈತಿಕ ಸಂಬಂಧ ಶಂಕೆ: ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ

Malenadu Today

ಶಿವಮೊಗ್ಗ : ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ಸ್ನೇಹಿತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ತಾಲೂಕಿನ ಬನ್ನಿಕೆರೆ ಗ್ರಾಮದಲ್ಲಿ ನಡೆದಿದೆ. ಶಿವನಾಯಕ್ ಎಂಬಾತ ಹಲ್ಲೆ ನಡೆಸಿದ ಆರೋಪಿಯಾಗಿದ್ದು, ಹರೀಶ್ ನಾಯ್ಕ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಇವತ್ತಿನಿಂದ 3 ದಿನ ಕರೆಂಟ್ ಇರಲ್ಲ! ಶಿವಮೊಗ್ಗ, ಭದ್ರಾವತಿ, ಆನವಟ್ಟಿಯಲ್ಲಿ ಪವರ್ ಕಟ್ ಎಲ್ಲೆಲ್ಲಿ! ಪೊಲೀಸ್ ಮೂಲಗಳಿಂದ ತಿಳಿದು ಬಂದಿರುವ ಪ್ರಕಾರ, ಆರೋಪಿ ಶಿವನಾಯ್ಕ್‌ನ ಪತ್ನಿಯೊಂದಿಗೆ ಹಲ್ಲೆಗೊಳಗಾದ ಹರೀಶ್ ನಾಯ್ಕ್ ಅನೈತಿಕ ಸಂಬಂಧ ಇರಿಸಿಕೊಂಡಿದ್ದನೆಂದು ಹೇಳಲಾಗಿದೆ. ಇದೇ … Read more