ಶಿವಮೊಗ್ಗ ಏರ್ಪೋರ್ಟ್ ವಿಚಾರ ಸಂಬಂಧ ಬಿಎಸ್ವೈ ಜೊತೆಗೆ ಮಾತನಾಡಲು ಮುಂದಾದ ಸಿಎಂ ಬಸವರಾಜ ಬೊಮ್ಮಾಯಿ !ಕಾರಣ?
MALENADUOTDAY.COM | SHIVAMOGGA AIRPORT NEWS ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ (SHIVAMOGGA AIRPORT) ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಹೆಸರನ್ನೆ ಇಡಬೇಕು . ಈ ಸಂಬಂದ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆಯನ್ನು ಕಳಿಸುತ್ತೇವೆ ಎಂದು ಶಿವಮೊಗ್ಗದಲ್ಲಿಯೇ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಿಸಿದ್ದರು. ರಾಜ್ಯದ ಕೊಡಗು-ಕೇರಳ ಬಾರ್ಡರ್ನಲ್ಲಿ ಮತ್ತೆ ಪ್ರತ್ಯಕ್ಷವಾದ ನಕ್ಸಲ್ ತಂಡ ಆದರೆ ಈ ಹಿಂದೆಯೇ ಕೇಳಿಬಂದಿದ್ದ ಪ್ರಸ್ತಾವನೆಯನ್ನು ವಿರೋಧಿಸಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಈ ಸಲವು ಸಿಎಂರವರ … Read more