ಅಗ್ನಿಪಥ್ ಯೋಜನೆಯಡಿಯಲ್ಲಿ ಉಡುಪಿಯಲ್ಲಿ ಸೇನಾ ನೇಮಕಾತಿ ಶಿಬಿರ! ಯಾರಿಗೆಲ್ಲಾ ಅವಕಾಶ!?

ಅಗ್ನಿಪಥ್ ಯೋಜನೆಯಡಿ ಅಗ್ನಿವೀರ ರನ್ನು ನೇಮಕ ಮಾಡಿಕೊಳ್ಳುವ ನಿಟ್ಟಿನಲ್ಲಿ ಕರಾವಳಿ ಜಿಲ್ಲೆ  ಉಡುಪಿಯ ಮಹಾತ್ಮಗಾಂಧಿ ಕ್ರೀಡಾಂಗಣ ದಲ್ಲಿ ನೇಮಕಾತಿ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.  ಈಗಾಗಲೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ 6,500 ಅಭ್ಯರ್ಥಿ ಗಳು ಆಯ್ಕೆಯಾಗಿದ್ದಾರೆ. ಅಂತಿ ಮವಾಗಿ ದೈಹಿಕ ಪರೀಕ್ಷೆ ಹಿನ್ನೆಲೆಯಲ್ಲಿ ಈಗ ರ್ಯಾಲಿ ನಡೆಸಲಾಗುತ್ತಿದೆ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ದೈಹಿಕ ಪರೀಕ್ಷೆಯ ರಾಲಿಯಲ್ಲಿ ಭಾಗವಹಿಸಬಹುದು.  ಱಲಿಯು ಇದೇ  ಜುಲೈ 17ರಿಂದ 23ರ ವರೆಗೆ ನಡೆಯಲಿದೆ. ಜುಲೈ 17ರಂದು ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ದಾವಣಗೆರೆ, ಶಿವಮೊಗ್ಗ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು