madhu bangarappa: ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ | ಸಚಿವ ಮಧು ಬಂಗಾರಪ್ಪ ಸಂತಾಪ
madhu bangarappa : ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಬೇಗಾನೆ ರಾಮಯ್ಯ (90) ನಿಧನರಾಗಿದ್ದಾರೆ. ವಿಷಯ ತಿಳಿದು ಶಿಕ್ಷಣ ಸಚಿವ ಮಧು ಬಂಗಾರಪ್ಪರವರು ಹೊಸಹಳ್ಳಿಯ ಸೀತಾ ಫಾರಂಗೆ ಭೇಟಿ ನೀಡಿ ಮೃತ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬೇಗಾನೆ ರಾಮಯ್ಯನವರ ನಿಧನವು ಮಲೆನಾಡಿನ ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿ ಸದಾ ಸ್ಮರಣೀಯ ಬೋರ್ವೆಲ್ ರಾಮಯ್ಯ ಎಂದೇ ಖ್ಯಾತಿ ಪಡೆದಿದ್ದ … Read more