ಚುನಾವಣಾ ಅಖಾಡದಲ್ಲಿ ಮನೆ ‘ಮಗಳು’ ಅಭ್ಯರ್ಥಿಗಳಿಗೆ ಗೆಲುವು ತಂದುಕೊಡ್ತಾರಾ ಅದೃಷ್ಟ ಲಕ್ಷ್ಮೀಯರು?
KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ ಜಿಲ್ಲೆಯ ಚುನಾವಣೆ ಹೊಸ ರಂಗು ಪಡೆದುಕೊಳ್ಳುತ್ತಿದೆ. ರಾಜಕೀಯದ ಅಖಾಡದಲ್ಲಿ ಅಭ್ಯರ್ಥಿಗಳ ಸಂಬಂಧಿಕರು, ಕುಟುಂಬಸ್ಥರು ಅಷ್ಟೆಯಾಕೆ ಮಕ್ಕಳು ಸಹ ಮತಯಾಚನೆಯಲ್ಲಿ ತೊಡಗಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ಸಿ ಯೋಗೇಶ್ ಪರವಾಗಿ ಅವರ ಪತ್ನಿ ಹಾಗೂ ಅವರ ಕುಟುಂಬಸ್ಥರು ಬಂದು ಬಳಗ ಪ್ರಚಾರ ನಡೆಸ್ತಿದೆ. ಇದು ಪಕ್ಷದಲ್ಲಿಯೇ ಅಸಮಾಧಾನಕ್ಕೂ ಕಾರಣವಾಗಿದೆ. ಹಾಗಿದ್ರೂ ಪ್ರಚಾರ ನಂಬಿಕೆಯ ವಿಶ್ವಾಸ ಮೂಡಿಸ್ತಿದೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪರವರ … Read more