ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ! ಯಾವಾಗ ಸಂಚರಿಸಲಿದೆ ಬಹುನಿರೀಕ್ಷಿತ ಟ್ರೈನ್?
KARNATAKA NEWS/ ONLINE / Malenadu today/ Sep 12, 2023 SHIVAMOGGA NEWS ಶಿವಮೊಗ್ಗಕ್ಕೆ ಒಂದಲ್ಲ ಒಂದು ಸೌಲಭ್ಯಗಳನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಇದೀಗ ಲೋಕಸಭಾ ಚುನಾವಣೆಗೂ ತುಸು ಮೊದಲು ಶಿವಮೊಗಕ್ಕೆ ವಂದೇ ಭಾರತ್ ಟ್ರೈನ್ ಬರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶಿವಮೊಗ್ಗ-ಬೆಂಗಳೂರು ನಡುವೆ ಓಡಾಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದರು. ಇದಕ್ಕಾಗಿ ಕಳೆದ ಮೇ ನಲ್ಲಿ ನಡೆದಿದ್ದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು. ಶಿವಮೊಗ್ಗದಲ್ಲಿ ಈಗಾಗಲೇ ವಿಮಾನ … Read more