ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಬೆಂಗಳೂರು ನಗರ ಸಾರಿಗೆ (BMTC) ಬಸ್ಗಳ ಓಡಾಟ! ಕಾರಣವೇನು ಗೊತ್ತಾ?
Do you know the reason for the movement of Bangalore City Transport (BMTC) buses at Shivamogga bus stand?
Do you know the reason for the movement of Bangalore City Transport (BMTC) buses at Shivamogga bus stand?
KARNATAKA NEWS/ ONLINE / Malenadu today/ May 10, 2023 GOOGLE NEWS ಶಿವಮೊಗ್ಗ ನಗರದ ಬಸ್ ನಿಲ್ಧಾಣದಲ್ಲಿ ಇವತ್ತು ಬೆಂಗಳೂರು ನಗರ ಸಂಚಾರಕ್ಕೆ ಮೀಸಲಾಗಿರುವ ಬಿಎಂಟಿಸಿ ಬಸ್ಗಳ ಓಡಾಟ ಕಾಣ ಸಿಕ್ಕಿತ್ತು. ಇದು ಅಚ್ಚರಿಗೆ ಕಾರಣವಾಗಿತ್ತು. ಕೆಎಸ್ಆರ್ಟಿಸಿ ಬಸ್ಗಳು ಸೇರಿದಂತೆ ಖಾಸಗಿ ಬಸ್ಗಳನ್ನು ಸಹ ಚುನಾವಣಾ ಪ್ರಕ್ರಿಯೆಗೆ ಬಳಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಚಾರಕ್ಕೆ ಬಸ್ಗಳ ಕೊರತೆ ಎದ್ದು ಕಾಣುತ್ತಿತ್ತು. ಪರಸ್ಥಳದಿಂದ ವೋಟು ಹಾಕಲು ಹೊರಟವರು, ವೋಟು ಹಾಕಿ ವಾಪಸ್ ಹೊರಟವರು, ಬಸ್ಗಳಿಗಾಗಿ ಪರದಾಡುವಂತಾಗಿತ್ತು. … Read more