BIG NEWS : ಟ್ರಾಫಿಕ್ ಫೈನ್ಗೆ ಮತ್ತೆ 15 ದಿನ 50 ಪರ್ಸೆಂಟ್ ಡಿಸ್ಕೌಂಟ್! ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಮತ್ತೆ ಅವಕಾಶ
MALENADUTODAY.COM |SHIVAMOGGA| #KANNADANEWSWEB ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ಶೇ.50 ರಿಯಾಯಿತಿಯನ್ನು ನೀಡಿ ಸರ್ಕಾರ ಮತ್ತೆ ಆದೇಶ ಹೊರಡಿಸಿದೆ. ಕಳೆದ ಫೆಬ್ರವರಿ ಹನ್ನೊಂದನೇ ತಾರೀಖಿನೊಳಗೆ ದಾಖಲಾಗಿರುವ ಪ್ರಕರಣಗಳಿಗೆ ಇದು ಅನ್ವಯವಾಗಲಿದ್ದು, ಇದೇ ಮಾರ್ಚ್ 18ರವರೆಗೆ ಅರ್ಧ ದರ ಪಾವತಿಗೆ ಸರ್ಕಾರ ಆದೇಶಿಸಿದೆ. ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಈ ನಿಗದಿತ ಅವಧಿಯಲ್ಲಿ ಶೇ.50ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. READ | ಫೋಟೋ ಕ್ಲಿಕ್ಕಿಸುವಾಗ ಇರಲಿ ಎಚ್ಚರ! ಬದುಕಿಗೆ ಕಂಟಕವಾಗಬಲ್ಲದು ಒಂದೇ ಒಂದು ಇಮೇಜ್! ಸೈಬರ್ … Read more