ಮೆಗ್ಗಾನ್ ಆಸ್ಪತ್ರೆಯಲ್ಲಿ ಮಾರ್ಚ್ 20 ಕ್ಕೆ ನೇರ ಸಂದರ್ಶನ ! ಒಂದು ಹುದ್ದೆಗಾಗಿ ಅರ್ಜಿ ಆಹ್ವಾನ
ಐ.ಡಿ.ಎಸ್.ಪಿ. ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಎಪಿಡಮಾಲಜಿಸ್ಟ್ ಒಂದು ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲು ಇದೇ ಮಾರ್ಚ್ 20 ರಂದು ಬೆಳಗ್ಗೆ 11.00 ರಿಂದ ಮ. 1.30 ರವರೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ. read |BREAKING | ಸಾಗರ ಪೊಲೀಸರ ಭರ್ಜರಿ ಕಾರ್ಯಾಚರಣೆ! ಮಂಗಳೂರಿನ ಸೃಜನ್ ಶೆಟ್ಟಿ ಸೇರಿ ಮೂವರ ಬಂಧನ ! ಮೆಡಿಕಲ್ ಗ್ರಾಜುಯೇಟ್ ಜೊತೆಗೆ ಪೋಸ್ಟ್ ಗ್ರಾಜುಯೇಟ್ ಡಿಗ್ರಿ/ಡಿಪ್ಲೊಮ … Read more