#SAVEVISL ವಿಐಎಸ್ಎಲ್ ಕಾರ್ಖಾನೆ ಬಗ್ಗೆ ಫೆಬ್ರವರಿ 27 ರ ಒಳಗೆ ರಾಜ್ಯ ಸರ್ಕಾರದ ನಿರ್ಧಾರ? ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು
MALENADUTODAY.COM | SHIVAMOGGA NEWS ಶಿವಮೊಗ್ಗ ಏರ್ಪೋರ್ಟ್ (SHIVAMOGGA AIRPORT) ಉದ್ಘಾಟನೆ ಕುರಿತಾಗಿ ಮಾತನಾಡ್ತಾ ನಿನ್ನೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಸರ್ಕಾರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕೆಲಸ ನಡೆಯುತ್ತದೆ. ವಿಐಎಸ್ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗೊಳ್ಳಲಾಗುವುದು ಎಂದಿದ್ದಾರೆ. ಪ್ರವಾಸಿ ಮಂದಿರದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದ ಅವರು, ಈ ಕುರಿತಾಗಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದಾಗಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ VISL ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ. ಫೆಬ್ರವರಿ 27ರ … Read more