ಭದ್ರಾವತಿ : ಭದ್ರಾ ನದಿಗೆ ಬಿದ್ದು ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಸಾವು!
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14 2025, ಭದ್ರಾವತಿ : ತಾಲ್ಲೂಕಿನ ಹೊಸಮನೆ ನಿವಾಸಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಭದ್ರಾ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಕೆಎಸ್‌ಆರ್‌ಪಿ ಬೆಟಾಲಿಯನ್‌ನಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದ 44 ವರ್ಷದ ಚಂದ್ರಶೇಖರ್ ಅವರು ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಉಜ್ಜಿನೀಪುರದ ನಗರಸಭೆ ಪಂಪ್ ಹೌಸ್ ಸಮೀಪದ ಭದ್ರಾ ನದಿ ಸೇತುವೆಯ ಕೆಳಭಾಗದಲ್ಲಿ ಕಳೆದ ಶನಿವಾರ ಈ ಘಟನೆ ಸಂಭವಿಸಿದೆ. ಶನಿವಾರ ರಾತ್ರಿ ಬಹಿರ್ದೆಸೆಗೆ ಹೋಗಿದ್ದಾಗ … Read more