ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ! ಸಾರ್ವಜನಿಕರಿಗೆ ಇಲ್ಲಿದೆ ಎಚ್ಚರಿಕೆ
MALENADUTODAY.COM |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಮಾ.11 ರಿಂದ ಮಾ. 21 ರವರೆಗೆ 2000 ಕ್ಯೂಸೆಕ್ಸ್‍ನಂತೆ ಒಟ್ಟು 2.00 ಟಿ.ಎಂ.ಸಿ ಪ್ರಮಾಣದ ನೀರನ್ನು ಹರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು … Read more