ಭದ್ರಾವತಿ: 8 ಕೆಜಿ ಗಾಂಜಾ ವಶ, ಆರೋಪಿಗಳು ಗಾಂಜವನ್ನು ಬಚ್ಚಿಟ್ಟಿದ್ದೆಲ್ಲಿ ಗೊತ್ತಾ,,?
ಭದ್ರಾವತಿ: ಬೊಮ್ಮನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8 ಕೆಜಿಗೂ ಅಧಿಕ ಗಾಂಜಾವನ್ನು ಪೇಪರ್ ಟೌನ್ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಬ್ದುಲ್ ಖದ್ದೂಸ್ ಎಂಬಾತನನ್ನು ಬಂಧಿಸಲಾಗಿದೆ. ಗ್ರಾಮದ ಹುಲ್ಲಿನ ಬಣವೆಯಲ್ಲಿ ಗಾಂಜಾವನ್ನು ಅಕ್ರಮವಾಗಿ ಬಚ್ಚಿಡಲಾಗಿದೆ ಎಂಬ ಖಚಿತ ಮಾಹಿತಿ ಪೇಪರ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡಕ್ಕೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳದ ಮೇಲೆ ದಾಳಿ ನಡೆಸಿದಾಗ ಸುಮಾರು 4,03,000 ರೂಪಾಯಿ ಮೌಲ್ಯದ 8 ಕೆಜಿ 60 ಗ್ರಾಂ … Read more