ಮತದಾರರ ಗಮನಕ್ಕೆ: 2002 ರ ದಾಖಲೆಗಳೊಂದಿಗೆ ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿಕೊಳ್ಳಲು ಸೂಚನೆ
Special Intensive Revision ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಭಾರತ ಚುನಾವಣಾ ಆಯೋಗ, ನವದೆಹಲಿ ಹಾಗೂ ಮುಖ್ಯ ಚುನಾವಣಾಧಿಕಾರಿ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಮುಂಬರುವ ದಿನಗಳಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ(ಎಸ್ಐಆರ್-ಸ್ಪೆಷಲ್ ಇಂಟೆನ್ಸಿವ್ ರಿವಿಷನ್) ಪ್ರಾರಂಭವಾಗಲಿದೆ. ಈ ಕಾರ್ಯಕ್ಕೆ ಮತದಾರರು ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕೆಂದು ಭದ್ರಾವತಿ ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್ ಮೊಬೈಲ್ ! ಸಿಕ್ತು 10 ಸಾವಿರ … Read more