ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ಮಿಸ್ಸಿಂಗ್ ಪ್ರಕರಣ! ನಾಲ್ಕು ವರ್ಷಗಳ ಬಳಿಕ ಹೂತಿಟ್ಟ ಶವ ಹೊರಕ್ಕೆ ! ವಿಚಾರ ಇಲ್ಲಿದೆ
Shivamogga | Feb 3, 2024 | ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ಲಿಮಿಟ್ಸ್ ನಲ್ಲಿ ನಾಪತ್ತೆಯಾದ ಮಹಿಳೆಯ ಪ್ರಕರಣ ಸಂಬಂಧ ನಾಲ್ಕು ವರ್ಷಗಳ ಬಳಿಕ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಸೂಳೆಕೆರೆ ಸಮೀಪ ಸಮಾದಿ ಮಾಡಲಾಗಿದ್ದ ಮೃತದೇಹವನ್ನು ಹೊರತೆಗೆಯಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಅರತೊಳಲು ಕೈಮರದ ಸಮೀಪದ ನಿವಾಸಿ ನಾಗರತ್ನಮ್ಮ ಎಂಬವರು ಕಾಣೆಯಾಗಿದ್ದರು. ಈ ಸಂಬಂಧ ಪ್ರಕರಣ ಸಹ ದಾಖಲಾಗಿತ್ತು. ಇದೇ ಸಂದರ್ಭದಲ್ಲಿ 40 ವರ್ಷದ ಮಹಿಳೆಯ ಮೃತದೇಹವೊಂದು ಭದ್ರಾ ನಾಲೆಯಲ್ಲಿ ಕೊಚ್ಚಿಕೊಂಡು … Read more