ಮೂರು ದಿನ ಶಿವಮೊಗ್ಗ-ಭದ್ರಾವತಿ ನಡುವೆ ಸಂಚಾರ ಬಂದ್! ಡಿಸಿ ಆದೇಶ! ಯಾಕೆ? ಪರ್ಯಾಯ ಮಾರ್ಗ ಯಾವುದು? ಡಿಟೇಲ್ಸ್ ಓದಿ!
SHIVAMOGGA | SHIMOGA RAIL | Dec 5, 2023 | ರೈಲ್ವೆ ಕ್ರಾಸಿಂಗ್ನಲ್ಲಿ ಪರಿಶೀಲನೆ ನಡೆಸುವ ಸಂಬಂಧ ಶಿವಮೊಗ್ಗ-ಭದ್ರಾವತಿ ಸಂಚಾರ ಮಾರ್ಗ ಮೂರು ದಿನ ಬಂದ್ ಆಗಲಿದೆ. ಆ ಬಗೆಗಿನ ಸಂಪೂರ್ಣ ವಿವರ ಇಲ್ಲಿದೆ ಶಿವಮೊಗ್ಗ-ಭದ್ರಾವತಿ ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ:34 (ಕಿ.ಮೀ.47/400- 500)ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ ಮೂರು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ … Read more