ಚುನಾವಣೆಯಲ್ಲಿ ಸೋಲು! ಭದ್ರಾವತಿಯಲ್ಲಿ ಪರಾಜಿತ ಅಭ್ಯರ್ಥಿಗಳು ಹೇಳಿದ್ದೇನು?

ಚುನಾವಣೆಯಲ್ಲಿ ಸೋಲು! ಭದ್ರಾವತಿಯಲ್ಲಿ  ಪರಾಜಿತ ಅಭ್ಯರ್ಥಿಗಳು ಹೇಳಿದ್ದೇನು?

KARNATAKA NEWS/ ONLINE / Malenadu today/ May 16, 2023 GOOGLE NEWS / SHIVAMOGGA NEWS  ಭದ್ರಾವತಿ/ ಶಿವಮೊಗ್ಗ/ ಭಧ್ರಾವತಿ ವಿಧಾನಸಭಾ ಕ್ಷೇತ್ರ ದಲ್ಲಿ ಸೋಲು ಕಂಡ ಅಭ್ಯರ್ಥಿಗಳು ನಿನ್ನೆ ತಾಲ್ಲೂಕಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದಾರೆ. ಈ ಪೈಕಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಗೋಟೆ ರುದ್ರೇಶ್​ ,   ಕ್ಷೇತ್ರದ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಪಕ್ಷದ ಅಭ್ಯರ್ಥಿ 20 ಸಾವಿರಕ್ಕೂ ಹೆಚ್ಚಿನ ಮತಗಳನ್ನು ಪಡೆದುಕೊಂಡಿದ್ಧೇನೆ. ಇದರಿಂದಾಗಿ ಭವಿಷ್ಯದಲ್ಲಿ ನೆಲೆ ಇದೆ ಎಂಬುದನ್ನು ತೋರಿಸಿ … Read more