ಸಾರ್ವಜನಿಕರಿಗೆ ಮಾರಕಾಸ್ತ್ರ ತೋರಿಸಿ ಹೆದರಿಸ್ತಿದ್ದ ಭದ್ರಾವತಿಯ ಇಬ್ಬರು ಅರೆಸ್ಟ್
SHIVAMOGGA | Jan 5, 2024 | Bhadravathi Hosamane Police Station / ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಬಕ್ಕು ಮಾರಕಾಸ್ತ್ರಗಳನ್ನ ತೋರಿಸ್ತಿದ್ದ ಜನರಲ್ಲಿ ಭಯ ಹುಟ್ಟಿಸುತ್ತಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಲ್ಲಿ ಒಣ ಗಾಂಜಾ ಕೂಡ ಪತ್ತೆಯಾಗಿದ್ದು ಮಾದಕ ವಸ್ತುವಿಗೆ ಸಂಬಂಧಿಸಿದ ಸೆಕ್ಷನ್ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ. ಭದ್ರಾವತಿ ಹೊಸಮನೆ ಪೊಲೀಸ್ ಸ್ಟೇಷನ್ /Bhadravathi Hosamane Police Station ಭದ್ರಾವತಿ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷ್ ನಗರ … Read more